Monday 7th, July 2025
canara news

ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಯ ಮಾಲರವರಿಗೆ ಮಾಜಿ ಯುವ ಕಾಂಗ್ರೇಸ್ ಕಾರ್ಯದರ್ಶಿ ಜಯ ಶೆಟ್ಟಿ ಬನ್ನಂಜೆ ಹೂಗುಚ್ಚ ನೀಡಿ ಅಭಿನಂದಿಸಿದರು

Published On : 13 Aug 2018   |  Reported By : Rons Bantwal


ಉಡುಪಿ ಜಿಲ್ಲಾ ಕಾಂಗ್ರೇಸ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಯ ಮಾಲರವರಿಗೆ ಕರ್ನಾಟಕದ ಮಾಜಿ ಯುವ ಕಾಂಗ್ರೇಸ್ ಕಾರ್ಯದರ್ಶಿ ಜಯ ಶೆಟ್ಟಿ ಬನ್ನಂಜೆ ಹೂಗುಚ್ಚ ನೀಡಿ ಅಭಿನಂದಿಸಿದರು ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಜಿಲ್ಲಾಧ್ಯಕ್ಷರಾದ ಜನಾರ್ಧನ ತೋನ್ಸೆ ಎಂ. ಎ. ಗಫೂರ್, ಪ್ರಾಂಕಿ ಡಿಸೋಜಾ ಉಪ್ಪೂರು ಮಂಡಲ ಸದಸ್ಯರು, ಗಣೇಶ ಶೆಟ್ಟಿ ಕೀಳಂಜೆ, ರಮೇಶ ಪೂಜಾರಿ ಕೀಳಂಜೆ, ವಾಲ್ಟರ್ ಡಿ’ಸೋಜಾ, ಆದರ್ಶ ಪರ್ಕಳ ಮತ್ತಿತರರು ಅವರಿಗೆ ಶುಭ ಹಾರೈಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here