Wednesday 14th, May 2025
canara news

ಬಂಟ್ವಾಳ ನಗರ ಠಾಣೆ ಹಾಗೂ ಎ.ಎಸ್.ಪಿ.ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Published On : 16 Aug 2018   |  Pic On: Ronida Mumbai


ಬಂಟ್ವಾಳ: ಬಂಟ್ವಾಳ ನಗರ ಠಾಣೆ ಹಾಗೂ ಎ.ಎಸ್.ಪಿ.ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿಧ್ವಜಾರೋಹಣ ನಡೆಸಲಾಯಿತು. ಬಂಟ್ವಾಳ ಎ.ಎಸ್.ಪಿ. ಶ್ರೀ ಋಷಿಕೇಸ್ ಸೋನಮನಿ ಧ್ವಜಾರೋಹಣ ಮಾಡಿದರು. ನಗರ ಠಾಣಾ ಎಸ್.ಐ ಚಂದ್ರಶೇಖರ ಹೆಚ್.ವಿ. ಅಪರಾಧ ವಿಭಾಗದ ಎಸ್ ಐ ಹರೀಶ್ ಎಂ. ಆರ್. ಮತ್ತು ಬಂಟ್ವಾಳ ನಗರ ಪೊಲಿಸ್ ಠಾಣಾ ಮತ್ತು ಬಂಟ್ವಾಳ ಉಪ ವಿಭಾಗ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here