Wednesday 14th, May 2025
canara news

ಸಂತ ಫಿಲೋಮಿನಾ ಆಡಳಿತ ಮಂಡಳಿಯ ಜೆ ಪಿ ರೋಡ್ರಿಗಸ್ ಎಂಸಿಸಿ ಬ್ಯಾಂಕಿಗೆ ಆಯ್ಕೆ

Published On : 27 Aug 2018   |  Reported By : Prof, Dinakara Rao


ಪುತ್ತೂರು: ಇಲ್ಲಿಯ ಸಂತ ಫಿಲೋಮಿನಾ ಶಿಕ್ಷಣ ಸಂಸ್ಥೆಗಳ ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರಾಗಿರುವ ಜೆ ಪಿ ರೋಡ್ರಿಗಸ್ ಇವರು ಮಂಗಳೂರು ಕೆಥೋಲಿಕ್ ಕೊ-ಅಪರೇಟಿವ್ ಬ್ಯಾಂಕಿನ ನಿರ್ದೇಶಕ ಮಂಡಳಿಗೆ ಮಂಗಳೂರಿನ ಸಂತ ಅಲೋಶಿಯಸ್ ಪೌಢ ಶಾಲೆಯಲ್ಲಿ ಆಗಸ್ಟ್ 26 ರಂದು ನಡೆದ ಚುನಾವಣೆಯಲ್ಲಿ 3426 ಮತಗಳನ್ನು ಗಳಿಸುವ ಮೂಲಕ ಅನಿಲ್ ಲೋಬೊ ಅವರ ವಿಜೇತ ತಂಡದ ಸದಸ್ಯರಾಗಿ ಆಯ್ಕೆಯಾದರು.

ಪ್ರಸ್ತುತ ಇವರು ಮಾೈ ದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಧ್ಯಾಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದು, ನೂತನ ಹುದ್ದೆಗೆ ಆಯ್ಕೆಗೊಂಡಿರುವ ಜೆ ಪಿ ರೋಡ್ರಿಗಸ್ ಇವರನ್ನು ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ, ಪ್ರಾಚಾರ್ಯರಾದ ಪ್ರೊ. ಲಿಯೋ ನೊರೊನ್ಹಾ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಂ. ವಿಜಯ್ ಲೋಬೊ, ಪ್ರಾಧ್ಯಾಪಕ ವೃಂದ, ಆಡಳಿತ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ, ಶುಭ ಹಾರೈಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here