Friday 29th, March 2024
canara news

ಸುಶೀಲಾ ಸಂಜೀವ ಕುಂಟಾಡಿ ನಿಧನ

Published On : 01 Sep 2018   |  Reported By : Rons Bantwal


ಮುಂಬಯಿ, ಸೆ.01: ಸುಶೀಲಾ ಸಂಜೀವ ಕುಂಟಾಡಿ (79.) ಇಂದಿಲ್ಲಿ ಶನಿವಾರ ಮುಂಜಾನೆ ಅಲ್ಪ ಕಾಲದ ಅನಾರೋಗ್ಯದಿಂದ ಸಾಂತಕ್ರೂಜ್ ಪೂರ್ವದ ವಕೋಲಾ ಬ್ರಿಡ್ಜ್ ಅಲ್ಲಿನ ಓಂ ಕೋ.ಆಪರೇಟಿವ್ ಹೌಸಿಂಗ್ ಸೊಸೈಟಿಯಸುಪುತ್ರಿಯ ನಿವಾಸದಲ್ಲಿ ನಿಧನರಾದರು.

ನಗರದ ಹೆಸರಾಂತ ಸಮಾಜ ಸೇವಕ ಸಂಜೀವ ಕುಂಟಾಡಿ ಅವರ ಧರ್ಮಪತ್ನಿಯಾಗಿದ್ದ ಮೃತರು ಮೂಲತಃ ಮಂಗಳೂರು ಬಜ್ಪೆ ದೊಡ್ಡಿಕಟ್ಟಾ ಸನಿಹದವರು. ದಾದರ್‍ನ ನೇಶನಲ್ ವೇಸ್ಕೇಲ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದು ಸದ್ಯ ಸಂಜೀವರ ಅಂಧೇರಿಯಲ್ಲಿನ ಆಶೀರ್ವಾದ್ ಮೆಡಿಕಲ್‍ನಲ್ಲಿ ಶ್ರಮಿಸುತ್ತಿದ್ದರು. ಒಂದು ಗಂಡು, ಎರಡು ಹೆಣ್ಣು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here