Monday 7th, July 2025
canara news

ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಯ ಸ್ವರ್ಣಮಹೋತ್ಸವಕ್ಕೆ

Published On : 12 Sep 2018   |  Reported By : Rons Bantwal


ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಸಂಪ್ರದಾಯಿಕ ಆಹ್ವಾನ

ಮುಂಬಯಿ, ಸೆ 12: ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಯು ತನ್ನ ಸುವರ್ಣ ಮಹೋತ್ಸವ ವರ್ಷಾಚರಣೆಯನ್ನು ಬರುವ ನವೆಂಬರ್‍ನಲ್ಲಿ ಮಹಾನಗರಿಯಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಿದ್ದು ಸಂಭ್ರಮವನ್ನು ಉದ್ಘಾಟಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪೂಜ್ಯ ಖಾವಂದರಾದ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಸೊಸೈಟಿ ವತಿಯಿಂದ ಸಂಪ್ರದಾಯಿಕ ಆಹ್ವಾನ ನೀಡಲಾಯಿತು.

ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಾಬಾಳಿಕೆ ಅವರ ಮುಂದಾಳುತ್ವದಲ್ಲಿ ಇತ್ತೀಚೆಗೆ ಧರ್ಮಸ್ಥಳಕ್ಕೆ ತೆರಳಿದ ನಿಯೋಗವು ಡಾ| ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸಂಭ್ರಮಕ್ಕೆ ಆಗಮಿಸುವರೇ ಸಂಪ್ರದಾಯಿಕವಾಗಿ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ವೆಲ್ಫೇರ್‍ನ ಕಾರ್ಯದರ್ಶಿ ಸುಧಾಕರ ಎಲ್ಲೂರು, ಅಜೆಕಾರು ಬಾಲಕೃಷ್ಣ ಶೆಟ್ಟಿ, ದಿವಾಕರ ಶೆಟ್ಟಿ ಇಂದ್ರಾಳಿ ಮತ್ತು ಅಶೋಕ್ ಪಕ್ಕಳ ಉಪಸ್ಥಿತರಿದ್ದರು.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here