Friday 19th, April 2024
canara news

ಸ್ಮಿತಾ ಠಾಕ್ರೆ ಭಾನುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Published On : 16 Oct 2018   |  Reported By : Rons Bantwal


ಉಜಿರೆ: ಬಾಳಾ ಸಾಹೇಬ್ ಠಾಕ್ರೆಯವರ ಕುಟುಂಬದ ಸ್ಮಿತಾ ಠಾಕ್ರೆ ಭಾನುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.

ಸ್ಮಿತಾ ಠಾಕ್ರೆಯವರ ಮಗ ಐಶ್ವರ್ಯ ಠಾಕ್ರೆ ಜೊತೆಗಿದ್ದರು.ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here