Wednesday 14th, May 2025
canara news

ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ : ಛದ್ಮವೇಷ ಸ್ಫರ್ಧೆಯಲ್ಲಿ ರಂಜಿಸಿದ ದೇವಳ ನೌಕರರು

Published On : 25 Oct 2018   |  Reported By : Rons Bantwal


ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಮಂಗಳವಾರ ಎಲ್ಲೆಲ್ಲೂ ಸಂಭ್ರಮ - ಸಡಗರ. ಹಬ್ಬದ ವಾತಾವರಣ.

ದೇವಳ ನೌಕರರು ಛದ್ಮವೇಷ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬದವರಯ ಸ್ಫರ್ದೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here