Monday 7th, July 2025
canara news

ಡಾ| ರಜನಿ ವಿ.ಪೈ ಯವರ ಮಡಿಲಿಗೆ `ಸೌರಭ ರತ್ನ ರಾಜ್ಯ ಪ್ರಶಸ್ತಿ 2018'

Published On : 27 Oct 2018   |  Reported By : Rons Bantwal


ಮುಂಬಯಿ,ಅ.27: `ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ' ಮಂಗಳೂರು ಆಶ್ರಯದಲ್ಲಿ ನಡೆಯುವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮದಲ್ಲಿ 2018ನೇ ಸಾಲಿನ `ಸೌರಭ ರತ್ನ ರಾಜ್ಯ ಪ್ರಶಸ್ತಿ'ಯನ್ನು ಈ ಬಾರಿ ಡಾ| ರಜನಿ ವಿ.ಪೈ ಅವರಿಗೆ ಪ್ರದಾನಿಸಿ ಗೌರವಿಸಲಿದೆ ಎಂದು ಕಥಾಬಿಂದು ಸಂಸ್ಥೆ ಪ್ರಕಟಿಸಿದೆ.

ಮುಂಬಯಿ ಮಹಾನಗರದಲ್ಲಿದ್ದು ಹಲವಾರು ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜ ಸೇವೆ ಮೂಲಕ ಜನಾನುರೆಣಿಸಿದ ಸಮಾಜ ಸೇವಕಿ ಡಾ| ರಜನಿ ಪೈ ಅವರಿಗೆ ಪ್ರದಾನಿಸಲಿದ್ದು, ಇದೇ ನ.15ರಂದು ಮಂಗಳೂರು ಮಂಗಳಾದೇವಿ ಕಲಾಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಸಲ್ಪಡುವ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಗೌರವ ಸನ್ಮಾನ ಸಮಾರಂಭ ನಡೆಯಲಿದೆ ಎಂದು ಕಥಾಬಿಂದು ಸಂಸ್ಥೆ ತಿಳಿಸಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here