Monday 7th, July 2025
canara news

ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ನೂತನ ಅಧ್ಯಕ್ಷರಾಗಿ ರಾಜ್‍ಕುಮಾರ್ ಕಾರ್ನಾಡ್ ಪುನಾರಾಯ್ಕೆ

Published On : 13 Nov 2018   |  Reported By : Rons Bantwal


ಮುಂಬಯಿ, ನ.14: ಮಹಾನಗರದಲ್ಲಿನ ಸಮುದಾಯದ ಪ್ರತಿಷ್ಠಿತ ಸಂಸ್ಥೆಯಲ್ಲೊಂದಾದ ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ತನ್ನ ವಾರ್ಷಿಕ ವಿಶೇಷ ಸಭೆಯನ್ನು ಕಳೆದ ಭಾನುವಾರ ತನ್ನ ಕಛೇರಿಯಲ್ಲಿ ಜರುಗಿಸಿದ್ದು ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ಇದರ 2018-2019ರ ಸಾಲಿನ ನೂತನ ಅಧ್ಯಕ್ಷರಾಗಿ ರಾಜ್‍ಕುಮಾರ್ ಕಾರ್ನಾಡ್ ಪುನಾರಾಯ್ಕೆ ಗೊಂಡರು.

Rajkumar Karnad-President

    

N. Ravindranath Rao (VP)                        Khedarnath R. Bolar          Navin S.Rao-Treasurer.

ಸಂಘದ ಉಪಾಧ್ಯಕ್ಷರಾಗಿ ಎನ್.ರವೀಂದ್ರನಾಥ್ ರಾವ್, ಗೌ| ಪ್ರ| ಕಾರ್ಯದರ್ಶಿ ಕೇದರ್‍ನಾಥ ಆರ್.ಬೋಳಾರ್, ಕೋಶಾಧಿಕಾರಿ ಆಗಿ ನವೀನ್ ಎಸ್.ರಾವ್, ಜೊತೆ ಕಾರ್ಯದರ್ಶಿಗಳಾಗಿ ರಿತೇಶ್ ಆರ್.ರಾವ್ ಮತ್ತು ನಿತ್ಯಾನಂದ ಸಿ.ರಾವ್ ಹಾಗೂ ಜೊತೆ ಕೋಶಾಧಿಕಾರಿ ಆಗಿ ರೂಪೇಶ್ ಆರ್.ರಾವ್ ಆಯ್ಕೆ ಗೊಂಡರು.

President Rajkumar Karnad, Vice President Mr. N.Ravindranath Rao Vashi, Secretary Mr. Kedarnath R.Bolar, Tresurer Mr.Navin Rao, Jt. Secretary’s Ritesh R. Rao & Nityananda C.Rao Jt.Tresurer Rupesh R.Rao

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here