Wednesday 14th, May 2025
canara news

ಆನಂದತೀರ್ಥ ವಿದ್ಯಾರ್ಥಿಗಳ ಕರಾಟೆ ಸಾಧನೆ

Published On : 06 Dec 2018   |  Reported By : Gurudatt Somayaji


ಕುಂಜಾರುಗಿರಿ ಪಾಜಕ ಆನಂದತೀರ್ಥ ವಿದ್ಯಾಲಯದ ವಿದ್ಯಾರ್ಥಿಗಳು ಕರಾಟೆಯಲ್ಲಿ ಸಾಧನೆ ಮೆರೆದಿದ್ದಾರೆ. ಮೂಲ್ಕಿಯಲ್ಲಿ ಇತ್ತೀಚಿಗೆ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿದ್ಯಾಲಯದ ಹತ್ತನೇ ತರಗತಿಯ ರೋಹಿತ್ ಮತ್ತು ಚೇತನ್ , ಒಂಭತ್ತನೇ ತರಗತಿಯ ಗೌತಮ್, ಸುದೀಪ್ ಮತ್ತು ಶಶಿ 'ಕಾಟಾ' ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ . ಉಜ್ವಲ್, ಮನೀಶ್ ಮತ್ತು ಅಮೋಘ್ ಇವರು ಇದೇ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ . ಯತಿನ್ ಇವರು 'ಕಾಟಾ' ಮತ್ತು ' ಕುಮಿಟೆ' ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆಗೈದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ .




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here