Saturday 20th, April 2024
canara news

ಡಿ.10: ಪಟ್ಲ ಯಕ್ಷಾಶ್ರಯದ ತೃತೀಯ ಮನೆಯ ಗೃಹಪ್ರವೇಶ

Published On : 08 Dec 2018   |  Reported By : Rons Bantwal


ಮುಂಬಯಿ, ಡಿ.06: ಕುಂಜತ್ತಬೈಲ್ ಎಂಬಲ್ಲಿ ಯಕ್ಷಗಾನ ಕಲಾವಿದ ಪುರಂದರ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿ ಮನೆಯನ್ನು ನಿರ್ಮಿಸಿ ಕೊಡಲಾಗುತ್ತಿದ್ದು, ಗೃಹಪ್ರವೇಶದ ಬಗ್ಗೆ ಇಂದಿಲ್ಲಿ ಕುಂಜತ್ತಬೈಲ್ ಅಯ್ಯಪ್ಪ ಮಂದಿರದ ಆವರಣದಲ್ಲಿ ಸ್ಥಳೀಯರ ಸಮ್ಮುಖದಲ್ಲಿ ಸಭೆ ಸೇರಿ ಸಿದ್ಧತೆಗಳ ಬಗ್ಗೆ ನಿರ್ಧರಿಸಲಾಯಿತು.

ಇದೇ ಡಿ.10ನೇ ಸೋಮವಾರ ಬೆಳಿಗ್ಗೆ ಶ್ರೀ ದೇವಿ ನಿಲಯ, ಪಟ್ಲ ಯಕ್ಷಾಶ್ರಯ-3 ಇದರ ಗೃಹಪ್ರವೇಶ ನೆರವೇರಲಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್‍ನ ಪ್ರಕಟನೆ ತಿಳಿಸಿದೆ. ಇದು ಯಕ್ಷಧ್ರುವ ಪಟ್ಲ ಫೌಂಡೇಶನ್‍ನಿಂದ ನಿರ್ಮಿಸಿಕೊಡುತ್ತಿರುವ ಮೂರನೇ ಮನೆಯಾಗಿದೆ. ಸಮಾರಂಭದಲ್ಲಿ ಪಟ್ಲ ಫೌಂಡೇಶನ್ ಘಟಕದ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸಹಿತ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here