Tuesday 23rd, April 2019
canara news

ಲೀಲಾವತಿ ಸೋಮನಾಥ ಕಾರ್ನಾಡ್ ನಿಧನ

Published On : 22 Dec 2018   |  Reported By : Rons Bantwal

ಮುಂಬಯಿ, ಡಿ.21: ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ಇದರ ಅಧ್ಯಕ್ಷ ರಾಜ್‍ಕುಮಾರ್ ಕಾರ್ನಾಡ್ ಹಾಗೂ ಮುಂಬಯಿಯ ಪ್ರಸಿದ್ಧ ರಂಗ ಕಲಾವಿದ, ಚಿತ್ರನಟ ಅಶೋಕ್ ಕುಮಾರ್ ಕಾರ್ನಾಡ್ ಅವರ ಮಾತೃಶ್ರೀ ಶ್ರೀಮತಿ ಲೀಲಾವತಿ ಸೋಮನಾಥ ಕಾರ್ನಾಡ್ (93) ಇಂದಿಲ್ಲಿ ಶುಕ್ರವಾರ ಮೂಲ್ಕಿ ಕಾರ್ನಾಡ್ ಸ್ವಗೃಹದಲ್ಲಿ ನಿಧನರಾದರು.

ಮೃತರು ಗಂಡು ಸೇರಿದಂತೆ ಬಂಧು ಬಳಗವÀನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ, ರಾಮರಾಜ ಕ್ಷತ್ರೀಯ ಸಂಘ ಮುಂಬಯಿ, ಅಭಿನಯ ಮಂಟಪ ಮುಂಬಯಿ ಸದಸ್ಯರು ಸಂತಾಪ ಸೂಚಿಸಿದ್ದಾರೆ.
More News

ಸ್ವರ್ಗೀಯ ತುಳಸಿ ವೇಣುಗೋಪಾಲ್-ಡಾ| ಬಿ.ಎ ಸನದಿ ಅವರಿಗೆ
ಸ್ವರ್ಗೀಯ ತುಳಸಿ ವೇಣುಗೋಪಾಲ್-ಡಾ| ಬಿ.ಎ ಸನದಿ ಅವರಿಗೆ
ಕುಂದಾಪುರದ ಆಥಿರ್üಕ ಅಸಹಾಯಕ ವಧುವಿಗೆ ಪಾಣಿಗ್ರಹಣ ನೆರವೇರಿಸಿದ
ಕುಂದಾಪುರದ ಆಥಿರ್üಕ ಅಸಹಾಯಕ ವಧುವಿಗೆ ಪಾಣಿಗ್ರಹಣ ನೆರವೇರಿಸಿದ
ಮುಲುಂಡ್ ಕನ್ನಡ ಸಂಘದ ಉದ್ಘಾಟನಾ ಸಮಾರಂಭದ ಕಾರ್ಯಕ್ರಮ
ಮುಲುಂಡ್ ಕನ್ನಡ ಸಂಘದ ಉದ್ಘಾಟನಾ ಸಮಾರಂಭದ ಕಾರ್ಯಕ್ರಮ

Comment Here