Friday 26th, April 2024
canara news

ವಿಠಲ ಪೂಜಾರಿ ನಿಧನ

Published On : 02 Jan 2019   |  Reported By : Rons Bantwal


ಮುಂಬಯಿ, ಜ.01: ಮುಲುಂಡ್ ಪೂರ್ವದ ಗಾವನಪಾಡದ ಶಾಂತಿವನ ಅಪಾರ್ಟ್‍ಮೆಂಟ್ ನಿವಾಸಿ ಉದ್ಯಾವರ ವಿಠಲ ಪೂಜಾರಿ (69.) ಕಳೆದ ಬುಧÀವಾರ (ಡಿ.27) ಸಂಜೆ ಹೃದಯಾಘಾತದಿಂದ ನಿಧನರಾದರು.

ಮೂಲತಃ ಉಡುಪಿ ಉದ್ಯಾವರ ಮನೆತನದವರಾಗಿದ್ದ ಎಲ್‍ಐಸಿಯಲ್ಲಿ 25 ವರ್ಷಗಳ ಸೇವೆ ಸಲ್ಲಿಸಿ ನಿವೃತರಾಗಿದ್ದರು. ಎಲ್‍ಐಸಿ ಕ್ಲಬ್ ಸದಸ್ಯತ್ವದ ಕಾರ್ಯಾಧ್ಯಕ್ಷರು ಆಗಿದ್ದ ಮೃತರು ಪತ್ನಿ, ಒಂದು ಗಂಡು, ಒಂದು ಹೆಣ್ಣು ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here