Wednesday 20th, February 2019
canara news

ಪುಷ್ಪಲತಾ ನಾರಾಯಣ್ ನಿಧನ

Published On : 06 Feb 2019   |  Reported By : Rons Bantwal

ಮುಂಬಯಿ, ಫೆ.05: ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್‍ನ ಸಹಾಯಕ ಪ್ರಬಂಧಕಿ ಆಗಿ ನಿವೃತ್ತರಾಗಿದ್ದ ಪುಷ್ಪಲತಾ ನಾರಾಯಣ್ (67.) ಅವರು ಇಂದಿಲ್ಲಿ (ಫೆ.05) ಮಂಗಳವಾರ ತೀವ್ರ ಹೃದಯಾಘಾತ ದಿಂದ ಕೋಕಿಲಾ ಬೆನ್ ಆಸ್ಪತ್ರೆಯಲ್ಲ್ಲಿ ನಿಧನರಾದರು.

ಅಂಧೇರಿ ಪೂರ್ವದ ಜೆವಿಎಲ್‍ಆರ್ ರಸ್ತೆಯಲ್ಲಿನ ಕಲ್ಪತರು ಎಸ್ಟೇಟ್‍ನ 4ಬಿ/34 ನಿವಾಸಿ ಆಗಿದ್ದ ಮೃತರಿಗೆ ಸಂಜೆ ವೇಳೆಗೆ ಹೃದಯನೋವು ಕಾಣುತ್ತಿದ್ದಂತೆಯೇ ಅಂಧೇರಿ ಪೂರ್ವದ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿಸಲಾ ಗಿತ್ತು. ಮಡಿಕೇರಿ ಮೂಲತಃ ಮೃತರು ಒಂದು ಹೆಣ್ಣು ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ.
More News

  ಚಾರ್‍ಕೋಪ್ ಕನ್ನಡಿಗರ ಬಳಗದ ಕಾರಂತೋತ್ಸವ-ಸದಾನಂದ ಸುವರ್ಣ ದತ್ತಿ ಕಾರ್ಯಕ್ರಮ
ಚಾರ್‍ಕೋಪ್ ಕನ್ನಡಿಗರ ಬಳಗದ ಕಾರಂತೋತ್ಸವ-ಸದಾನಂದ ಸುವರ್ಣ ದತ್ತಿ ಕಾರ್ಯಕ್ರಮ
ಹವ್ಯಕ ವೆಲ್ಫೇರ್ ಟ್ರಸ್ಟ್‍ನಿಂದ `ಕರ್ಕಿ ವೆಂಕಟರಮಣ ಶಾಸ್ತ್ರಿ ಸೂರಿ ಪ್ರಶಸ್ತಿ-2019' ಪ್ರದಾನ
ಹವ್ಯಕ ವೆಲ್ಫೇರ್ ಟ್ರಸ್ಟ್‍ನಿಂದ `ಕರ್ಕಿ ವೆಂಕಟರಮಣ ಶಾಸ್ತ್ರಿ ಸೂರಿ ಪ್ರಶಸ್ತಿ-2019' ಪ್ರದಾನ
ಬಿಎಸ್‍ಕೆಬಿಎ ಸಂಸ್ಥೆಯಿಂದ ರಂಗೇರಿದ ಶಂಕರ್ ಮಹಾದೇವನ್ ಸಂಗೀತ ರಸಮಂಜರಿ
ಬಿಎಸ್‍ಕೆಬಿಎ ಸಂಸ್ಥೆಯಿಂದ ರಂಗೇರಿದ ಶಂಕರ್ ಮಹಾದೇವನ್ ಸಂಗೀತ ರಸಮಂಜರಿ

Comment Here