Sunday 6th, July 2025
canara news

ಟೆರೆನ್ಸ್ ನಜರೆತ್ ಶಂಕರಪುರ ನಿಧನ

Published On : 13 Jun 2019   |  Reported By : Rons Bantwal


ಮುಂಬಯಿ, ಜೂ.12: ಉಪನಗರ ಸಾಂತಾಕ್ರೂಜ್ ಪೂರ್ವದ ವಕೋಲಾ ನಿವಾಸಿ ಟೆರೆನ್ಸ್ ನಜರೆತ್ (55.) ಇವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಸ್ವಸ್ಥತೆಯಿಂದ ನಿಧನರಾದರು.

ವಕೋಲಾಚೊ ತಾಳೊ ಸಾಂತಕ್ರೂಜ್ ಸಂಸ್ಥೆಯ ಸಕ್ರೀಯ ಸದಸ್ಯರಾಗಿ ಕೊಂಕಣಿ ಭಾಷೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶ್ರಮಿಸುತ್ತಿದ್ದ ಟೆರೆನ್ಸ್ ಉಡುಪಿ ಶಂಕರಪುರ ಮೂಲದವರಾಗಿದ್ದು ಪತ್ನಿ, ಒಂದು ಹೆಣ್ಣು ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಗುರುವಾರ (ಜೂ.13) ಸಂಜೆ 3.30 ಗಂಟೆಗೆ ಸಾಂತಾಕ್ರೂಜ್ ಪೂರ್ವದ ವಕೋಲಾ ಅಲ್ಲಿನ ಸೈಂಟ್ ಆ್ಯಂಟನಿ ಚರ್ಚ್‍ನಲ್ಲಿ ನಡೆಯಲಿದೆ ಎಂದು ಮೃತರ ಕುಟುಂಬ ಮೂಲಗಳು ತಿಳಿಸಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here