Thursday 18th, April 2024
canara news

ಕರ್ನಾಟಕದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ಎಂಆರ್‍ಜಿ ಸಮೂಹದ ಕೆ.ಪ್ರಕಾಶ್ ಶೆಟ್ಟಿ ಅವರಿಂದ ಒಂದು ಕೋಟಿ ರೂಪಾಯಿ ದೇಣಿಗೆ

Published On : 25 Aug 2019   |  Reported By : Rons Bantwal


ಮುಂಬಯಿ, ಆ.23: ಎಂಆರ್‍ಜಿ ಸಮೂಹ ಬೆಂಗಳೂರು ಸಂಸ್ಥೆಯ ಕಾರ್ಯಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ (ಬಂಜಾರ) ಅವರು ಕರ್ನಾಟಕ ರಾಜ್ಯದಾದ್ಯಂತ ಸೃಷ್ಟಿಯಾದ ನೆರೆ ಪ್ರವಾಹದಿಂದ ಸಂಕಷ್ಟಕ್ಕೊಳಗಾದ ಜನತೆಗೆ ಸಹಾಯಾರ್ಥವಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ (ರಿಲೀಫ್ ಫಂಡ್‍ಗೆ) ಒಂದು ಕೋಟಿ ರೂಪಾಯಿ ಮೊತ್ತವನ್ನು ನೀಡಿದರು.

ಈ ಚೆಕ್‍ನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕಳೆದ ಗುರುವಾರ ಬೆಂಗಳೂರು ಬೆಂಗಳೂರುನಲ್ಲಿ ಹಸ್ತಾಂತರಿದರು. ಈ ಸಂದರ್ಭದಲ್ಲಿ ಎಂಆರ್‍ಜಿ ಸಮೂಹದ ಆಡಳಿತ ನಿರ್ದೇಶಕ ಗೌರವ್ ಪಿ.ಶೆಟ್ಟಿ ಉಪಸ್ಥಿತರಿದ್ದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here