Sunday 11th, May 2025
canara news

ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಡಾ| ಜಿ.ಡಿ ಜೋಶಿ ಆಯ್ಕೆ

Published On : 08 Sep 2019   |  Reported By : Rons Bantwal


ಮುಂಬಯಿ, ಸೆ.08: ಮುಂಬಯಿ ಅಲ್ಲಿನ ಹಿರಿಯ ಶಿಕ್ಷಕ, ಸಾಹಿತಿ ಡಾ| ಜಿ.ಡಿ ಜೋಶಿ ಅವರ ಕೃತಿ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.

ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಇಂಜಿನೀಯರಿಂಗ್ ಪ್ರತಿಷ್ಠಾನ ಬೆಂಗಳೂರು ಆಯೋಜಿಸಿದ್ದ ಸಾಹಿತ್ಯ ಸ್ಪರ್ಧೆಯಲ್ಲಿ ಡಾ| ಜಿ.ಡಿ ಜೋಶಿ ಅವರ ಸಮಗ್ರ ಕನ್ನಡ ಕಣ್ಮಣಿಗಳು ಕೃತಿ ಆಯ್ಕೆಯಾಗಿದ್ದು, ಬಹುಮಾನವಾಗಿ ರೂಪಾಯಿ 3,000/- ನಗದು, ಪ್ರಶಸ್ತಿಪತ್ರ ಹಾಗೂ ಸ್ಮರಣಿಕೆಯನ್ನೀಡಿ ಗೌರವಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಇದೇ ಸೆ.25ನೇ ಬುಧವಾರ ಸಂಜೆ ಬೆಂಗಳೂರು ಅಲ್ಲಿನ ಬೆಂಗಳೂರು ಜೆ.ಸಿ ರಸ್ತೆ ಇಲ್ಲಿನ ಕನ್ನಡ ಭವನನದ ನಯನ ಸಭಾಗೃಹದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ಪ್ರದಾನಿಸಲಾಗುವುದು ಎಂದು ಅಧ್ಯಕ್ಷ ರಮೇಶ್ ಸುರ್ವೆ ತಿಳಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here