ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಗೆ ಉತ್ತಮ ಶಾಲೆ ಪುರಸ್ಕಾರ
Published On : 11 Sep 2019 | Reported By : Rons Bantwal
ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಗೆ ಬೆಳ್ತಂಗಡಿ ತಾಲ್ಲೂಕಿನ “ಉತ್ತಮ ಶಾಲೆ” ಪುರಸ್ಕಾರ ದೊರಕಿದೆ.
ಶಿಕ್ಷಕರ ದಿನಾಚರಣೆ ಸಂದರ್ಭ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯ ಜ್ಯೋತಿ ಶಾಲಾ ಮುಖ್ಯೋಪಾಧ್ಯಾಯಿನಿ ಎಂ.ವಿ. ಪರಿಮಳಾ ಅವರಿಗೆ ಸ್ಮರಣಿಕೆ ಮತ್ತು ಅಭಿನಂದನಾ ಪತ್ರ ನೀಡಿ ಗೌರವಿಸಿದರು.
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ