Saturday 10th, May 2025
canara news

ನವೀಕೃತ ಪ್ರವಚನ ಮಂಟಪ ಉದ್ಘಾಟನೆ

Published On : 02 Oct 2019   |  Reported By : Rons Bantwal


ಉಜಿರೆ: ಧರ್ಮಸ್ಥಳದಲ್ಲಿ ಭಾನುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನವೀಕೃತ ಪ್ರವಚನ ಮಂಟಪವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಹೇಮಾವತಿ ವಿ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್, ಉಪಸ್ಥಿತರಿದ್ದರು.

ಜನಜಾಗೃತಿ ಸಮಾವೇಶ, ಪಾನಮುಕ್ತರ ಅಭಿನಂನಾ ಸಮಾರಂಭ

ಉಜಿರೆ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಅ. 2 ರಂದು ಬುಧವಾರ ಎಸ್.ಡಿ.ಎಂ. ಕಲಾ ಭವನದಲ್ಲಿ ಜನಜಾಗೃತಿ ಸಮಾವೇಶ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ಪಾೈಸ್ ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜ ಸಮಾವೇಶ ಉದ್ಘಾಟಿಸುವರು.

ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು.

ಜನಜಜಾಗೃತಿ ವೇದಿಕೆಯ ಅಧ್ಯಕ್ಷೆ ಶಾರದಾ ಆರ್. ರೈ ಅಧ್ಯಕ್ಷತೆ ವಹಿಸುವರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here