ಕಲಬುರಗಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ನಿರ್ವಾಹಕರಾದ ಡಾ. ಸದಾನಂದ ಪೆರ್ಲ ಸಂಪಾದಿಸಿದ “ಹರ್ಷದ ಅತಿಥಿ” ಕೃತಿಯನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಾರಕೂಡ ಸುಕ್ಷೇತ್ರ ಶ್ರೀ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠದ ಪೀಠಾಧಿಪತಿಗಳಾದ ಡಾ. ಚನ್ನವೀರ ಶಿವಾಚಾರ್ಯರಿಗೆ ಇತ್ತೀಚೆಗೆ ಹಸ್ತಾಂತರಿಸಲಾಯಿತು. ಭಾಷಾವಿಜ್ಞಾನಿ ಡಾ. ಸಂಗಮೇಶ ಸವದತ್ತಿ ಮಠ ಉಪಸ್ಥಿತರಿದ್ದರು.