Saturday 20th, April 2024
canara news

ಸೋಶಿಯಲ್ ಮೀಡಿಯಾ ಫ್ರೆಂಡ್ಸ್ ವತಿಯಿಂದ ಬಂಬ್ರಾಣ ಉಸ್ತಾದರಿಗೆ ಸನ್ಮಾನ.

Published On : 20 Nov 2019   |  Reported By : Rons Bantwal


ಸಮಸ್ತ ಕೇರಳ ಜಂಇಯತುಲ್ ಉಲಮಾ ಕೇಂದ್ರೀಯ ಮುಶಾವರ ಸಮಿತಿ ಸದಸ್ಯರಾಗಿ ಆಯ್ಕೆಯಾದ ಸಮಸ್ತ ಮುಶಾವರ ಪ್ರಧಾನ ಕಾರ್ಯದರ್ಶಿಯೂ, ಕುಂಬ್ರ ಕೆಐಸಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರು, ಕೂರ್ನಡ್ಕ ಜುಮಾ ಮಸೀದಿ ಮುದರೀಸ್ ಆದ ಬಂಬ್ರಾಣ ಉಸ್ತಾದ್ ಅಬ್ದುಲ್ ಖಾದರ್ ಅಲ್ ಖಾಸಿಮಿ ಅವರನ್ನು ಸೋಶಿಯಲ್ ಮೀಡಿಯಾ ಫ್ರೆಂಡ್ಸ್ ವತಿಯಿಂದ ಅದರ ಅಧ್ಯಕ್ಷ ಶರೀಫ್ ಅಬ್ಬಾಸ್ ವಳಾಲು ಶಾಲು ಹೊದಿಸಿ ಸನ್ಮಾನಿಸಿದರು.

ಸಮಸ್ತ ಅಧ್ಯಕ್ಷ ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್ ರವರ ಅಧ್ಯಕ್ಷತೆಯಲ್ಲಿ ಕಲ್ಲಿಕೋಟೆಯಲ್ಲಿ ನಡೆದ ಮುಶಾವರ ಸಭೆಯಲ್ಲಿ ಬಂಬ್ರಾಣ ಉಸ್ತಾದರನ್ನು ನೇಮಕ ಮಾಡಲಾಗಿದೆ.

ಈ ಸಂದರ್ಭದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ವ್ಯವಸ್ಥಾಪಕ ಸಿರಾಜ್ ಪರ್ಲಡ್ಕ, ಸೋಶಿಯಲ್ ಮೀಡಿಯಾ ಫ್ರೆಂಡ್ಸ್ ಸದಸ್ಯರಾದ ಆಶಿಕ್ ಕುಕ್ಕಾಜೆ, ಸಲೀಂ ಬರೆಪ್ಪಾಡಿ, ಸಫ್ವಾನ್ ಸವಣೂರು, ಸರಫ್ರಾಝ್ ವಳಾಲ್, ಸಿರಾಜ್ ಕೈಕಂಬ, ನೌಶಾ ಸವಣೂರು ಉಪಸ್ಥಿತರಿದ್ದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here