Published On : 24 Dec 2019 | Reported By : Rons Bantwal
ಮುಂಬಯಿ, ಡಿ.24: ಕಲಬುರಗಿ ಆಕಾಶವಾಣಿ ಕೇಂದ್ರವು ಕ್ರಿಸ್‍ಮಸ್ ದಿನ ಇಂದು (ಡಿ.25) ರಂದು ನಾಳೆ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ರಾಬರ್ಟ್ ಮೈಕೆಲ್ ಮಿರಾಂಡಾ ಅವರ ಕ್ರಿಸ್‍ಮಸ್ ಸಂದೇಶ ಪ್ರಸಾರ ಮಾಡಲಿದೆ ಎಂದು ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ರಾಜೇಂದ್ರ ಆರ್ ಕುಲಕುರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ