ಕೊರೊನಾ ನಿರ್ಮೂಲನೆಗಾಗಿ ಧರ್ಮಸ್ಥಳದಲ್ಲಿ ವಿಶೇಷ ಪ್ರಾರ್ಥನೆ
Published On : 07 Apr 2020 | Reported By : Rons Bantwal
ಮುಂಬಯಿ (ಉಜಿರೆ), ಎ.05: ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ವಿಶ್ವದೆಲ್ಲೆಡೆ ಸುಖ-ಶಾಂತಿ, ನೆಮ್ಮದಿ ನೆಲೆಸಲಿ. ಎಲ್ಲರ ಭಯ-ಆತಂಕ ನಿವಾರಣೆಯಾಗಿ ಆರೋಗ್ಯ ಭಾಗ್ಯ ಸಿಗಲಿ ಎಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ ರಾತ್ರಿ 9 ಗಂಟೆಗೆ ದೇವಸ್ಥಾನದಲ್ಲಿ ಜ್ಯೋತಿ ಬೆಳಗಿಸಿ ವಿಶೇಷ ಪ್ರಾರ್ಥನೆ ಮಾಡಿದರು.
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ