Saturday 10th, May 2025
canara news

ನಾಡಿನ ಭವಿಷ್ಯತ್ ಸಾಮಾಜಿಕ ಕಳಕಳಿ ಹಾಗೂ ಜಾಗೃತಿಗಾಗಿ ಧ್ವನಿ ಎತ್ತುವರೇ ಸಂಪಾದಕರುಗಳ ಜಿಲ್ಲಾ ಒಕ್ಕೂಟ ರಚನೆ

Published On : 24 Jun 2020   |  Reported By : Rons Bantwal


ಮುಂಬಯಿ, ಜೂ. 21: ದ.ಕ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳಾದ ಸಾಪ್ತಾಹಿಕ, ಮಾಸಪತ್ರಿಕೆ, ದ್ವೈಮಾಸಿಕ, ತ್ರೈಮಾಸಿಕ ಪತ್ರಿಕೆಒಟ್ಟು ಸೇರಬೇಕಾದ ಅನಿವಾರ್ಯತೆ ಉಂಟಾಗಿದೆ. ಪ್ರಸಕ್ತ ಈ ಪತ್ರಿಕೆಗಳ ಸಂಪಾದಕರುಗಳು ಪತ್ರಿಕೆ ನಡೆಸಲು ಪಡುವ ಪಾಡು ಬಹಳಷ್ಟು. ಅಲ್ಲದೆ ನಾಡಿನ ಭವಿಷ್ಯತ್ ಸಾಮಾಜಿಕ ಕಳಕಳಿ ಹಾಗೂ ಜಾಗೃತಿಯನ್ನು ಮೂಡಿಸುತ್ತಿರುವ ಈ ಪತ್ರಿಕೆಗಳ ಸಂಪಾದಕರುಗಳಿಗೆ ಸರಕಾರದ ಯಾವುದೇ ಸೌಲಭ್ಯಗಳು ಸಿಗದೆ ವಂಚಿತರಾಗುತ್ತಿದೆ.

ಈ ಬಗ್ಗೆ ಧ್ವನಿ ಎತ್ತುವರೇ ಸಂಪಾದಕರುಗಳ ಜಿಲ್ಲಾ ಒಕ್ಕೂಟ ರಚನೆ ಮಾಡಿ ಮಾಧ್ಯಮಕ್ಕೆ ಸರಕಾರದಿಂದ ನೀಡಲ್ಪಡುವ ಸಹಕಾರ ಹಾಗೂ ಪೆÇ್ರೀತ್ಸಾಹವನ್ನು ಪಡೆಯಲು ಶ್ರಮಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಡಿನ ಭವಿಷ್ಯತ್, ಸಾಮಾಜಿಕ ಕಳಕಳಿ ಜಾಗೃತಿ ಮೂಡಿಸುವ ಸದುದ್ದೇಶದೊಂದಿಗೆ ಕಾರ್ಯಾಚರಿಸುವ ಮೇಲ್ಕಾಣಿಸಿದ ಪತ್ರಿಕೆಗಳ ಸಂಪಾದಕರು ತಮ್ಮ ವಿಳಾಸವನ್ನು ಈ ಕೆಳಗೆ ಕಾಣಿಸಿದ ವಿಳಾಸಕ್ಕೆ ಕಳುಹಿಸಿ ಕೊಡಬೇಕಾಗಿ ಈ ಮೂಲಕ ಕೋರಿಕೆ. ಇ-ಮೇಲ್ :poovaritulumagazine@gmail.com ಸಂಪಾದಕರು, ಪೂವರಿ ಕರೆ: 9448177400, ಸಂಪಾದಕರು, ಗಡಿನಾಡಧ್ವನಿ ಕರೆ : 9901726144 ಇವರನ್ನು ಸಂಪರ್ಕಿಸಬಹುದು ಎಂದು ಪೂವರಿ ಸಂಪಾದಕರು ವಿಜಯ್‍ಕುಮಾರ್ ಹೆಬ್ಬಾರಬೈಲು ಈ ಮೂಲಕ ತಿಳಿಸಿದ್ದಾರೆ




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here