ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯೂಡಿಯುರಪ್ಪರವರಿಗೆ ಕೊರೋನಾ ಸೋಂಕು ತಗಲಿರುವುದು ದೃಡಪಟ್ಟಿದೆ ಎಂದು ಸ್ವತಹ ಮುಖ್ಯಮಂತ್ರಿಯವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ತಿಳಿದು ಬಂದಿದ್ದು ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನಚ್ಚರಿಕೆ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು,ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.