Friday 26th, April 2024
canara news

*ಸಾಸ್ತಾನ ಬೇಕರಿ ಮೈಕ್ರೋ ಓವನ್ ಸ್ಪೋಟ : ಬೇಕರಿ ಮಾಲಕ ಸ್ಧಳದಲ್ಲೇ ಸಾವು*

Published On : 10 Aug 2020   |  Reported By : Roshan Kinnigoli


ಸಾಸ್ತಾನ ಬಳಿ ಇರುವ ಬೇಕರಿಯೊಂದರಲ್ಲಿ ಓವನ್ ಸ್ಪೋಟಗೊಂಡು ರುಚಿ ಪ್ಯಾಕ್ಟರಿಯ ಮಾಲಕ ಸ್ಧಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ತಾಲೂಕಿನ ಮಾಬುಕಳದಲ್ಲಿ ನಡೆದಿದೆ.

ಮೃತಪಟ್ಟವರನ್ನು ಸಾಸ್ತಾನ ಬೇಕರಿ ರುಚಿ ಪ್ಯಾಕ್ಟರಿಯ ಮಾಲಿಕ ರೋಬರ್ಟ್ ಪುರ್ಟಾಡೋ (58) ಎಂದು ತಿಳಿದು ಬಂದಿದೆ.ರೋಬರ್ಟ್ ರವರು ಕಳೆದ ಕೆಲವು ದಿನಗಳಿಂದ ಬಂದ್ ಮಾಡಲಾಗಿದ್ದ ಮಾಬುಕಳದ ಆಹಾರ ತಯಾರಿಸುವ ಘಟಕಕ್ಕೆ ಹೋಗಿ ಮೈಕ್ರೋ ಓವನ್ ಚಾಲನೆ ಮಾಡುವ ಸಂಧರ್ಭ ಹತ್ತಿರವಿದ್ದ ಗ್ಯಾಸ್ ಸೋರಿಕೆಯಾಗಿದ್ದರಿಂದ ಸಿಲಿಂಡರ್ ಸಿಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಓವನ್ ನ ಬಾಗಿಲು ಬಡಿದು ದೇಹ ಸಂಪೂರ್ಣ ಛಿದ್ರವಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here