*ಸುಮಾರು 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಗಂಟಾಲ್ಕಟ್ಟೆ ಹೊಸಂಗಡಿ ದ್ವಿಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ*
Published On : 25 Aug 2020 | Reported By : Roshan Kinnigoli
ಗಂಟಾಲ್ಕಟ್ಟೆಯಿಂದ ಹೊಸಂಗಡಿ ಸೇತುವೆ ತನಕ ರಸ್ತೆ ದ್ವಿಪಥಗೊಳಿಸಿ ಅಭಿವೃದ್ಧಿ ಪಡಿಸಲು ಲೋಕೋಪಯೋಗಿ ಇಲಾಖೆಯಿಂದ ಸುಮಾರು 3 ಕೋಟಿ ಅನುದಾನ ಬಿಡುಗಡೆಗೊಂಡಿದ್ದು ಇಂದು ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ