*ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಸರೆಯಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಭಾನುವಾರ ರಕ್ತದಾನ ಶಿಬಿರ*
Published On : 29 Aug 2020 | Reported By : Roshan Kinnigoli
ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಧಾನದ ಆಸರೆಯಲ್ಲಿ ಸ್ಧಳೀಯ ವಿವಿಧ ಸಂಘಟನೆಗಳ ಸಹಯೋಗದಲ್ಲಿ ,ಕೆಎಂಸಿ ಆಸ್ರತ್ರೆ ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವು ಆಗಸ್ಟ್ 30 ಭಾನುವಾರ ಕಟೀಲಿನ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯಲಿರುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ