Saturday 5th, July 2025
canara news

*ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಸರೆಯಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಕಟೀಲಿನಲ್ಲಿ ರಕ್ತದಾನ ಶಿಬಿರಕ್ಕೆ ಚಾಲನೆ*

Published On : 30 Aug 2020   |  Reported By : Roshan Kinnigoli


ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಧಾನದ ಆಸರೆಯಲ್ಲಿ‌ ಸ್ಧಳೀಯ ವಿವಿಧ ಸಂಘಟನೆಗಳ ಸಹಯೋಗದಲ್ಲಿ ,ಕೆಎಂಸಿ ಆಸ್ರತ್ರೆ ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವು ಕಟೀಲಿನ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಶಿಬಿರಕ್ಕೆ ಕಟೀಲಿನ ದೇವಳದ ಅನುವಂಶಿಕ ಮೊಕ್ತೇಸರ ವಾಸುದೇವ ಅಸ್ರಣ್ಣ ಹಾಗೂ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ಚಾಲನೆ ನೀಡಿದರು.

ಈ ಸಂಧರ್ಭ ಕಟೀಲು ದೇವಳದ ಆಡಳಿತ ಮೊಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ್ ಶೆಟ್ಟಿ.ಕೊಡೆತ್ತೂರು ಗುತ್ತು ದಾಮೋದರ ಶೆಟ್ಟಿ.ಕಟೀಲು- ಎಕ್ಕಾರು ಲಯನ್ಸ್ ಕ್ಲಬ್ ಅಧ್ಯಕ್ಷ ಸ್ಟಾನೀ ಪಿಂಟೋ.ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಯಶವಂತ್ ಐಕಳ.ಈಶ್ವರ್ ಕಟೀಲ್.ಉದ್ಯಮಿ ಅಭಿಲಾಷ್ ಶೆಟ್ಟಿ ಕಟೀಲು.ಕಟೀಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ಕಟೀಲು.ಮಾಜಿ ತಾಲೂಕು ಪಂಚಾಯತ್ ಸದಸ್ಯ ತಿಮ್ಮಪ್ಪ ಕೋಟ್ಯಾನ್ ಕಟೀಲು.ಮೆನ್ನಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜರ್ನಾಧನ ಕಿಲೆಂಜೂರು.ಗುರುರಾಜ್ ಮಲ್ಲಿಗೆಯಂಗಡಿ.ಕಿನ್ನಿಗೋಳಿ ರೋಟರಿಯ ಮಾಜಿ ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್ ದಾಮಸ್ ಕಟ್ಟೆ.ಕೊಡೆತ್ತೂರು ಗುತ್ತು ಬಿಪಿನ್ ಶೆಟ್ಟಿ.ಮಿಥುನ್ ಕೊಡೆತ್ತೂರು ಮತ್ತಿತರರು ಉಪಸ್ಧಿತರಿದ್ದರು




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here