Saturday 10th, May 2025
canara news

ಪೆÇಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ತೆನೆಹಬ್ಬ ಆಚರಣೆ

Published On : 31 Aug 2020   |  Reported By : Rons Bantwal


ಮುಂಬಯಿ (ಆರ್‍ಬಿಐ), ಆ.31: ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕುನ ಪೆÇಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಕಳೆದ ಭಾನುವಾರ ತೆನೆಹಬ್ಬ ಆಚರಿಸಲಾಯಿತು. ಪೆÇಳಲಿ ದೇವಳದ ಅರ್ಚಕರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ತೆನೆಗಳನ್ನು ಗುತ್ತಿನವರಿಗೆ ಆಡಳಿತ ಮಂಡಳಿಯವರಿಗೆ ಸಾವಿರ ಸೀಮೇಯ ಭಕ್ತಾಧಿಗಳಿಗೆ ತೆನೆಗಳನ್ನು ನೀಡಿದರು. ದೇವಳದ ಆಡಳಿತ ಮೊಕ್ತೇಸರರು, ಅರ್ಚಕರು,ದೇವಳದ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here