Saturday 2nd, August 2025
canara news

*ಪಲಿಮಾರು ಶಾಂಭವಿ ನದಿಯಲ್ಲಿ ಈಜಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು*

Published On : 06 Sep 2020   |  Reported By : Roshan Kinnigoli


ನದಿಯಲ್ಲಿ ಈಜಲು ಹೋದ ಮೂವರಲ್ಲಿ ಒರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಳಕುಂಜೆ ಸಮೀಪದ ಕರ್ನಿರೆ ಎಂಬಲ್ಲಿ ಇಂದು ನಡೆದಿದೆ.ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಅನಿಲ್ ಕುಮಾರ್ (32)ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಬಂದಿದ್ದ ತಂಡದಲ್ಲಿ ಮೂವರು ಶಾಂಭವಿ ನದಿಗೆ ಈಜಲು ಇಳಿದಿದ್ದು, ಈ ವೇಳೆ ಅನಿಲ್ ಅವರು ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತಂಡದಲ್ಲಿದ್ದ ಇಬ್ಬರನ್ನು ಸ್ಥಳಿಯರು ರಕ್ಷಿಸಿದ್ದಾರೆ.ಘಟನಾ ಸ್ಥಳಕ್ಕೆ ಮೂಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here