Wednesday 8th, May 2024
canara news

ಜೋನ್ ಡೊಮಿನಿಕ್ ಫ್ರಾಂಕ್ (ಆಗ್ರಾರ್) ಡೊಂಬಿವಿಲಿ

Published On : 30 Oct 2020   |  Reported By : Rons Bantwal


ಮುಂಬಯಿ, ಅ.30: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಲೊರೆಟ್ಟೋ ಸಮೀಪದ ಕಾಮಲ್‍ಕಟ್ಟೆ (ಆಗ್ರಾರ್) ಮೂಲತಃ ಜೋನ್ ಡೊಮಿನಿಕ್ ಫ್ರಾಂಕ್ (65.) ಅಲ್ಪಕಾಲದ ಅಸ್ವಸ್ಥತೆಯಿಂದ ಡೊಂಬಿವಿಲಿ ಇಲ್ಲಿನ ತನ್ನ ಸ್ವನಿವಾಸದಲ್ಲಿ ಇಂದಿಲ್ಲಿ ಶುಕ್ರವಾರ ಮುಂಜಾನೆ ನಿಧನರಾದರು.

ವಡಲಾ ಇಲ್ಲಿನ ಆರ್‍ಟಿಒ ಇಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಜೋನ್ ಉಪನಗರ ಡೊಂಬಿವಿಲಿ ಪಶ್ಚಿಮದ ನವ್‍ಪಾಡ ದತ್ತಮಂದಿರ ಸನಿಹದ ಲಕ್ಷ್ಮೀ ನಿವಾಸ್ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಮೃತರು ಪತ್ನಿ ಇಬ್ಬರು ಸುಪುತ್ರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

 




More News

ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
"ದ ಡಾಪರ್ ಷೋ"
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ
ಕೊಂಡೆವೂರು ಮಠಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

Comment Here