Monday 15th, August 2022
canara news

ದಿವ್ಯ ಆರತಿ ಮತ್ತು ಭಕ್ತಿಗಾನ ಸಿ.ಡಿ ಬಿಡುಗಡೆ

Published On : 05 Jan 2021   |  Reported By : Rons Bantwal

ಮುಂಬಯಿ (ಆರ್‍ಬಿಐ), ಜ.04: ದಿವ್ಯ ಆರತಿ ಕನ್ನಡ ಪ್ರಾರ್ಥನ ಗೀತೆಗಳು ಮತ್ತು ಭಕ್ತಿಗಾನ ಕನ್ನಡ ಭಜನೆ ಗೀತೆಗಳ ಸಿ.ಡಿಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾದ್ಯಕ್ಷ ಬಿಷಪ್ ವಂ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹ ಅವರು ಮೌಂಟ್ ರೋಜರಿ ಮಾತೆಯ ದೇವಾಲಯ ಅಲಂಗಾರ್, ಮೂಡಿಬಿದ್ರೆಯಲ್ಲಿ ಬಿಡುಗಡೆ ಗೊಳಿಸಿದರು. ಸಿಡಿಯನ್ನು ವಂ| ಮ್ಯಾಕ್ಸಿಮ್ ಡಿಸೋಜಾ ಮತ್ತು ವಂ| ವಾಲ್ಟರ್ ಡಿಸೋಜಾ ರಚಿಸಿರುವರು.

More News

ಮುಂಬಯಿಯಲ್ಲಿ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸಭೆ
ಮುಂಬಯಿಯಲ್ಲಿ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸಭೆ
ಮುಂಬಯಿ ಮಾರುಕಟ್ಟೆಗೆ `ಉಡುಪಿ ಕೇದಾರ ಕಜೆ ಅಕ್ಕಿ' ಬಿಡುಗಡೆ
ಮುಂಬಯಿ ಮಾರುಕಟ್ಟೆಗೆ `ಉಡುಪಿ ಕೇದಾರ ಕಜೆ ಅಕ್ಕಿ' ಬಿಡುಗಡೆ
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ  ಸಂಸ್ಥೆಯಿಂದ ರಾಷ್ಟ್ರದ ತ್ರಿವರ್ಣ ಧ್ವಜ ವಿತರಣೆ
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯಿಂದ ರಾಷ್ಟ್ರದ ತ್ರಿವರ್ಣ ಧ್ವಜ ವಿತರಣೆ

Comment Here