Friday 28th, January 2022
canara news

ಸಚಿವದ್ವಯರ ಧರ್ಮಸ್ಥಳ ಭೇಟಿ

Published On : 17 Jan 2021   |  Reported By : Rons Bantwal

ಉಜಿರೆ: ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಮತ್ತುಅಂಗಾರ ಶನಿವಾರ ಧರ್ಮಸ್ಥಳಕ್ಕೆ ಬಂದುದೇವರದರ್ಶನ ಮಾಡಿ ಸೇವೆ ಸಲ್ಲಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಹೆಗ್ಗಡೆಯವರುಉಭಯ ಸಚಿವರಿಗೂ ಶುಭ ಹಾರೈಸಿ ಗೌರವಿಸಿದರು.

ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.
More News

ಮುಂಬಯಿ ವಿಶ್ವವಿದ್ಯಾಲಯದಲ್ಲಿ ಶ್ರೀ ನಾರಾಯಣ ಗುರು ಅಧ್ಯಯನ ಶುಭಾರಂಭ
ಮುಂಬಯಿ ವಿಶ್ವವಿದ್ಯಾಲಯದಲ್ಲಿ ಶ್ರೀ ನಾರಾಯಣ ಗುರು ಅಧ್ಯಯನ ಶುಭಾರಂಭ
ಬಂಟ್ಸ್‌ ಕ್ರೆಡಿಟ್‌ ಕೋ.ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಮುನಿಯಾಲು ಉದಯ ಶೆಟ್ಟಿ ಆಯ್ಕೆ
ಬಂಟ್ಸ್‌ ಕ್ರೆಡಿಟ್‌ ಕೋ.ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಮುನಿಯಾಲು ಉದಯ ಶೆಟ್ಟಿ ಆಯ್ಕೆ
ಅವಿಭಜಿತ ಜಿಲ್ಲೆಯ ಜನರ ಹೃದಯ ವೈಶಾಲ್ಯತೆ ನೋಡಿ ಕಲಿಯಿರಿ
ಅವಿಭಜಿತ ಜಿಲ್ಲೆಯ ಜನರ ಹೃದಯ ವೈಶಾಲ್ಯತೆ ನೋಡಿ ಕಲಿಯಿರಿ

Comment Here