Friday 9th, May 2025
canara news

ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು.

Published On : 27 Mar 2021   |  Reported By : Rons Bantwal


ಉಜಿರೆ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ನಿರ್ದೇಶಕಿ ಮಮತಾರಾವ್ ಹೇಳಿದರು.

ಧರ್ಮಸ್ಥಳದಲ್ಲಿ ಎಸ್.ಡಿ.ಎಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿಅವರುತೆಂಗಿನ ಸಿಪ್ಪೆಯಿಂದ ಕುಂಡಗಳನ್ನು ತಯಾರಿಸಿ ಅದರಲ್ಲಿ ಹೂವಿನ ಗಿಡಗಳನ್ನು ನೆಟ್ಟು ಬೇರೆ ಗಿಡಗಳಿಗೆ ತೂಗು ಹಾಕುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.\

ಸುತ್ತಮುತ್ತಲಿನ ಪ್ರಶಾಂತ ಪ್ರಕೃತಿ-ಪರಿಸರವನ್ನುಪ್ರೀತಿಸಿ ಟಿ.ವಿ. ಹಾಗೂ ಸಂಚಾರಿದೂರವಾಣಿಯನ್ನು ಮಿತವಾಗಿ ಬಳಸಿ ಎಂದುಅವರು ಸಲಹೆ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳಾ, ಎಂ.ವಿ. ಶುಭಾಶಂಸನೆ ಮಾಡಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here