Sunday 26th, June 2022
canara news

ಸಾವಿತ್ರಿ ಪ್ರಭಾಕರ ಕಾರ್ನಾಡ್ ನಿಧನ

Published On : 04 May 2021   |  Reported By : Rons Bantwal

ಮುಂಬಯಿ (ಆರ್‍ಬಿಐ), ಮೇ.04: ಉಡುಪಿ ಜಿಲ್ಲೆಯ ಹೆಜ್ಮಾಡಿ ಮೂಲತಃ ಸಾವಿತ್ರಿ ಪ್ರಭಾಕರ ಕಾರ್ನಾಡ್ (56.) ಅಲ್ಪಕಾಲದ ಅಸ್ವಸ್ಥತೆಯಿಂದ ಅಂಧೇರಿ ಅಲ್ಲಿನ ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಇತ್ತೀಚೆಗೆ (ಎ.29) ನಿಧನರಾದರು.

ಘಾಟ್ಕೋಪರ್ ನಿವಾಸಿಯಾದ ಮೃತರು ಪತಿ, ಇಬ್ಬರು ಗಂಡು, ಸೊಸೆ, ಸಹೋದರರು, ಸಹೋದರಿಯರನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

More News

ಮುಂಬಯಿ ಮಠದ ಶಾಖೆಗೆ ಚಿತ್ತೈಸಿದ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶರು
ಮುಂಬಯಿ ಮಠದ ಶಾಖೆಗೆ ಚಿತ್ತೈಸಿದ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶರು
ಮಯೂರ ವರ್ಮ ಸಾಂಸ್ಕøತಿಕ ಪ್ರತಿಷ್ಠ್ಠಾನ ಮುಂಬಯಿ ನೂತನ ಪದಾಧಿಕಾರಿಗಳ ಆಯ್ಕೆ
ಮಯೂರ ವರ್ಮ ಸಾಂಸ್ಕøತಿಕ ಪ್ರತಿಷ್ಠ್ಠಾನ ಮುಂಬಯಿ ನೂತನ ಪದಾಧಿಕಾರಿಗಳ ಆಯ್ಕೆ
ಜೂ.29: ಸಾಂತಾಕ್ರೂಜ್‍ನ ಶ್ರೀಪೇಜಾವರ ಮಠದಲ್ಲಿ ತಪ್ತ ಮುದ್ರಾ ಧಾರಣೆ
ಜೂ.29: ಸಾಂತಾಕ್ರೂಜ್‍ನ ಶ್ರೀಪೇಜಾವರ ಮಠದಲ್ಲಿ ತಪ್ತ ಮುದ್ರಾ ಧಾರಣೆ

Comment Here