Sunday 3rd, July 2022
canara news

ದ.ಕ ಸಂಘದಿಂದ ನೂತನ ಶಾಸಕ ಶರಣು ಸಲಗರ್‍ಗೆ ಅಭಿನಂದನೆ

Published On : 07 May 2021   |  Reported By : Rons Bantwal

ಮುಂಬಯಿ (ಆರ್‍ಬಿಐ), ಮೇ.06: ಬಸವಕಲ್ಯಾಣ ಉಪಚುನಾವಣೆಯಲ್ಲಿ ಜಯ ಸಾಧಿಸಿದ ನಂತರ ಮೊದಲ ಬಾರಿಗೆ ಕಲಬುರಗಿಗೆ ಮೇ.5 ರಂದು ಭೇಟಿ ಮಾಡಿದ ಸಂದರ್ಭದಲ್ಲಿ ಶರಣು ಸಲಗರ್ ಅವರಿಗೆ ಮೈಸೂರು ಪೇಟ ತೊಡಿಸಿ ಹಾಗೂ ಕರಾವಳಿಯ ಯಕ್ಷಗಾನದ ಕಿರೀಟ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.

ದಕ್ಷಿಣ ಕನ್ನಡ ಸಂಘದ ಅಧ್ಯಕ್ಷ ಡಾ| ಸದಾನಂದ ಪೆರ್ಲ, ಕರ್ನಾಟಕ ಹೋಟೆಲ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ಜತ್ತನ್, ಅಸೋಸಿಯೇಷನ್‍ನ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ನರಸಿಂಹ ಮೆಂಡನ್ ಇದ್ದರು.

More News

ಮುಂಬಯಿ ಮಠದ ಶಾಖೆಗೆ ಚಿತ್ತೈಸಿದ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶರು
ಮುಂಬಯಿ ಮಠದ ಶಾಖೆಗೆ ಚಿತ್ತೈಸಿದ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶರು
ಮಯೂರ ವರ್ಮ ಸಾಂಸ್ಕøತಿಕ ಪ್ರತಿಷ್ಠ್ಠಾನ ಮುಂಬಯಿ ನೂತನ ಪದಾಧಿಕಾರಿಗಳ ಆಯ್ಕೆ
ಮಯೂರ ವರ್ಮ ಸಾಂಸ್ಕøತಿಕ ಪ್ರತಿಷ್ಠ್ಠಾನ ಮುಂಬಯಿ ನೂತನ ಪದಾಧಿಕಾರಿಗಳ ಆಯ್ಕೆ
ಜೂ.29: ಸಾಂತಾಕ್ರೂಜ್‍ನ ಶ್ರೀಪೇಜಾವರ ಮಠದಲ್ಲಿ ತಪ್ತ ಮುದ್ರಾ ಧಾರಣೆ
ಜೂ.29: ಸಾಂತಾಕ್ರೂಜ್‍ನ ಶ್ರೀಪೇಜಾವರ ಮಠದಲ್ಲಿ ತಪ್ತ ಮುದ್ರಾ ಧಾರಣೆ

Comment Here