Thursday 25th, April 2024
canara news

*ಗ್ರಾಮೀಣ ವರದಿಗಾರರಿಗೆ ಆರ್ಥಿಕ ಪರಿಹಾರ ಒದಗಿಸಿ: ತುಂಗಪ್ಪ ಬಂಗೇರ .

Published On : 22 May 2021   |  Reported By : Rons Bantwal


ಮುಂಬಯಿ (ಆರ್ ಬಿಐ), ಮೇ.20: ಕೋವಿಡ್-19 ಎರಡನೇ ಅಲೆಯ ಲಾಕ್‌ಡೌನ್ ಕಾರಣದಿಂದ ಸಂಕಷ್ಟಕ್ಕೀಡಾದ ಗ್ರಾಮೀಣ ವರದಿಗಾರರಿಗೆ ಮತ್ತು ಪತ್ರಕರ್ತರಿಗೂ ಆರ್ಥಿಕ ಪರಿಹಾರ ಒದಗಿಸಬೇಕಾಗಿ ದ.ಕ. ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ರಾಜ್ಯದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ವಿನಂತಿಸಿದ್ದಾರೆ.

ಕೊರೊನಾ ಮಾಹಾಮಾರಿಯ ವಿರುದ್ಧದ ಹೋರಾಟದಲ್ಲಿ ಗ್ರಾಮೀಣ ವರದಿಗಾರರ ಪಾಲೂ ಇದೆ.ಅವರು ಕೊರೊನಾ ಸೋಂಕಿಗೆ ಒಳಗಾಗುವ ಭೀತಿ ಇದ್ದರೂ ಹಳ್ಳಿ ಪ್ರದೇಶದಲ್ಲಿ ವರದಿಗಾರಿಕೆ ನಡೆಸುತ್ತಿದ್ದಾರೆ.ಅರೆಕಾಲಿಕ ಉದ್ಯೋಗಿಗಳಾಗಿರುವ ಗ್ರಾಮೀಣ ವರದಿಗಾರರು ಆರ್ಥಿಕವಾಗಿ ದುರ್ಬಲರಾಗಿದ್ದು, ಅವರಿಗೂ ಇತರ ಸಮುದಾಯಗಳಿಗೆ ಆರ್ಥಿಕ ಪರಿಹಾರ ಘೋಷಿಸಿರುವಂತೆ ಪರಿಹಾರ ಒದಗಿಸಬೇಕು. ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಲ್ಲಿಯೂ ಮನವಿ ಮಾಡಿರುವುದಾಗಿ ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here