Monday 25th, October 2021
canara news

ಸನ್ಯಾಸಾಶ್ರಮದ 50ನೇ ವರ್ಷದಲ್ಲಿ ಅದಮಾರು ಮಠಾಧೀಶ ವಿಶ್ವಪ್ರಿಯತೀರ್ಥಶ್ರೀ

Published On : 26 Jun 2021   |  Reported By : Rons Bantwal

ಮುಂಬಯಿ (ಆರ್‍ಬಿಐ), ಜೂ.25: ಉಡುಪಿ ಇಲ್ಲಿನ ಅಷ್ಟಮಠಗಳಲ್ಲೊಂದಾದ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷ ಮತ್ತು ಶ್ರಿಪಾದರ ಜನ್ಮನಕ್ಷತ್ರದ ಪ್ರಯುಕ್ತ ಕಳೆದ ಗುರುವಾರ ಶ್ರೀಕೃಷ್ಣಮಠದಲ್ಲಿ ಶ್ರೀಪಾದರ ಕರಕಮಲ ಸಂಜಾತರಾದ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ವಿಧಿವತ್ತಾಗಿ ವಿರಜಾ ಹೋಮ ಮತ್ತು ಧನ್ವಂತರಿ ಹೋಮ ಋತ್ವಿಜರಿಂದ ನೆರವೇರಿತು.

ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ಅಭಿಷೇಕ ನೆರವೇರಿಸಿದರು. ಸೀಮಿತ ಸಂಖ್ಯೆಯಲ್ಲಿ ಶ್ರೀಗಳ ಅಭಿಮಾನಿಗಳು, ಮಠದ ವ್ಯವಸ್ಥಾಪಕ ಗೋವಿಂದರಾಜ್ ಮೊದಲಾದವರಿದ್ದರು.

More News

`ವಿದ್ಯಾ ವಿಭೂಷಣ ಪ್ರಶಸ್ತಿ'ಗೆ ಭಾಜನರಾದ  ದುರ್ಗಪ್ಪ ವೈ.ಕೋಟಿಯವರ್
`ವಿದ್ಯಾ ವಿಭೂಷಣ ಪ್ರಶಸ್ತಿ'ಗೆ ಭಾಜನರಾದ ದುರ್ಗಪ್ಪ ವೈ.ಕೋಟಿಯವರ್
ಸುರತ್ಕಲ್ ಬಂಟರ ಸಂಘದ ವಾರ್ಷಿಕ ಮಹಾಸಭೆ-ಸಾಧಕರಿಗೆ ಸನ್ಮಾನ
ಸುರತ್ಕಲ್ ಬಂಟರ ಸಂಘದ ವಾರ್ಷಿಕ ಮಹಾಸಭೆ-ಸಾಧಕರಿಗೆ ಸನ್ಮಾನ
ಸುರತ್ಕಲ್ ಬಂಟರ ಸಂಘಕ್ಕೆ ಸುಧಾಕರ ಎಸ್.ಪೂಂಜ ನೂತನ ಸಾರಥಿ
ಸುರತ್ಕಲ್ ಬಂಟರ ಸಂಘಕ್ಕೆ ಸುಧಾಕರ ಎಸ್.ಪೂಂಜ ನೂತನ ಸಾರಥಿ

Comment Here