Thursday 16th, September 2021
canara news

ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಅಧ್ಯಕ್ಷರಾಗಿ ಲ| ಮೋಹನ್ ಕೊಪ್ಪಲ್ ಕದ್ರಿ

Published On : 11 Jul 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಜು.10: ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ| ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.

ಕಾರ್ಯದರ್ಶಿ ಲ| ವಿನೂತನ್ ಕಲಿವೀರ್, ಕೋಶಾಧಿಕಾರಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆ ಆಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷ ಲ| ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ| ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ ಲ| ದೇವಾನಂದ್-ಟೇಮರ್ ಆಗಿ, ಲ| ಪ್ರದೀಪ್ ಆಳ್ವ-ಟೈಲ್ ಟ್ವಿಸ್ಟರ್ ಆಗಿ, ಲ| ಜೀತನ್ ಸಾಲಿಯಾನ್, ಸದಸ್ಯತ್ವ ಸಮಿತಿ ಅಧ್ಯಕ್ಷರಾಗಿ ಲ| ವೆಂಕಟೇಶ್ ಎಂ-ಸೇವಾಕಾರ್ಯ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿರುತ್ತಾರೆ.

ಆಡಳಿತ ಸಮಿತಿ ಸದಸ್ಯರಾಗಿ ಲ| ಕೆ.ಜೆ. ದೇವಾಡಿಗ, ಲ. ನವನೀತ ಶೆಟ್ಟಿ, ಲ| ಚಂದ್ರಹಾಸ ಶೆಟ್ಟಿ, ಲ| ದಿನಕರ ಸುವರ್ಣ, ಲ| ಸುಧಾಕರ ಆಳ್ವ, ಲ| ಬಾಲಕೃಷ್ಣ ಕೊಟ್ಟಾರಿ, ಲ| ನವೀನ್ ಸಿ.ಕೆ ಇವರು ಆಯ್ಕೆಯಾಗಿರುತ್ತಾರೆ .

ಲ| ಗೋಕುಲ್ ಕದ್ರಿ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಕಾರ್ಯದರ್ಶಿ ಲ| ಗೌರವ್ ಕದ್ರಿ 2020-21ನೇ ಸಾಲಿನ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಕೋಶಾಧಿಕಾರಿ ಲ| ಧನರಾಜ್ ವಂದಿಸಿದರು.

 
More News

ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ-2021  ಪ್ರಶಸ್ತಿ ಪ್ರಕಟ
ಶ್ರೀ ಕೆ.ಟಿ ವೇಣುಗೋಪಾಲ್-ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ-2021 ಪ್ರಶಸ್ತಿ ಪ್ರಕಟ
ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ; ಸಾಹಿತ್ಯ ಸಂವಾದ-ಪದವಿ ಪ್ರದಾನ ಕಾರ್ಯಕ್ರಮ
ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ; ಸಾಹಿತ್ಯ ಸಂವಾದ-ಪದವಿ ಪ್ರದಾನ ಕಾರ್ಯಕ್ರಮ
ಇಂಧನ ಇಲಾಖೆಯನ್ನು ಮಾದರಿ ಮಾಡುವ ಕನಸು - ಸುನೀಲ್ ಕುಮಾರ್
ಇಂಧನ ಇಲಾಖೆಯನ್ನು ಮಾದರಿ ಮಾಡುವ ಕನಸು - ಸುನೀಲ್ ಕುಮಾರ್

Comment Here