Thursday 10th, July 2025
canara news

ಸಾಂತಾಕ್ರೂಜ್ ಪ್ರಭಾತ್ ಕಾಲೋನಿಯಲ್ಲಿ ವೃಕ್ಷಾರೋಪಣ ಕಾರ್ಯಕ್ರಮ

Published On : 16 Jul 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಜು.14: ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ ಇಲ್ಲಿನ ಹಿರಿಯ ಸಮಾಜ ಸೇವಕ ಹಾಗೂ ಪ್ರಭಾತ್ ಕಾಲೋನಿ ಸಿಟಿಜನ್ ಅಸೋಸಿಯೇಶನ್ ಹಾಗೂ ಪ್ರಭಾತ್ ಕಾಲೋನಿಯ ಗಾಂಧಿ ಚೌಕ್ ಗಣೇಶೋತ್ಸವ ಮಂಡಲ ಇವುಗಳ ಜಂತಿ ಆಶ್ರಯದಲ್ಲಿ ಕಳೆದ ಬುಧವಾರ ವೃಕ್ಷಾರೋಪಣ ಕಾರ್ಯಕ್ರಮ ನಡೆಸಲಾಯಿತು.

ಸಿಟಿಜನ್ ಅಸೋಸಿಯೇಶನ್‍ನ ಅಧ್ಯಕ್ಷ ಶೇಖರ ಸಾಲ್ಯಾನ್ ನೇತೃತ್ವದಲ್ಲಿ ಮಹಾಜನರ ಸಹಕಾರದೊಂದಿಗೆ ನಡೆಸಲ್ಪಟ್ಟ ಕಾರ್ಯಕ್ರಮದಲ್ಲಿ ಅಸೋಸಿಯೇಶನ್‍ನ ಜೊತೆ ಕಾರ್ಯದರ್ಶಿ ಮಂಗೇಶ್ ಭಗತ್, ದೇವೇಂದ್ರಜವೇರಿಯಾ ಹಾಗೂ ಮಾಜಿ ಶಾಖಾ ಪ್ರಮುಖ ರಾಜೇಶ್ ರಾಣೆ ಮತ್ತಿತರ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here