Friday 9th, May 2025
canara news

ಕರ್ನಾಟಕ 2020-21ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ

Published On : 13 Aug 2021   |  Reported By : Rons Bantwal


ಕುಂದಾಪುರ ನಾವುಂದದ ಶುಭದಾ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಮುಂಬಯಿ (ಆರ್‍ಬಿಐ), ಆ.12: ಕರ್ನಾಟಕ ಕರಾವಳಿಯ ಉಡುಪಿ ಜಿಲ್ಲೆಯ ಕುಂದಾಪುರ ನಾವುಂದ ಕಿರಿಮಂಜೇಶ್ವರ ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆ ನಿರಂತರವಾಗಿ ಶೇಕಡಾ 100 ಫಲಿತಾಂಶ ದಾಖಲಿಸುತ್ತಿದ್ದು, 2020-21ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಶಾಲಾವಾರು ಫಲಿತಾಂಶ ಗುಣಮಟ್ಟದಲ್ಲಿ `ಎ'ಗ್ರೇಡ್‍ಗೆ ಭಾಜನವಾಗಿದೆ.

       

 SWEEKRUTHI S                             PRANAMYA                  SANJITHA

ಕು| ಸ್ವೀಕೃತಿ ಶೆಟ್ಟಿ 99.04% ಪ್ರಥಮ, ಕು| ಪ್ರಣಮ್ಯ ಚಾತ್ರ 96.16% ದ್ವಿತೀಯ ಮತ್ತು ಕು| ಸಂಜಿತಾ 93.44% ತೃತೀಯ ಸ್ಥಾನ ಪಡೆದಿರುತ್ತಾರೆ.

ವಿದ್ಯಾಥಿರ್üಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸಂತಸ ವ್ಯಕ್ತ ಪಡಿಸಿ ಎಲ್ಲಾ ವಿದ್ಯಾಥಿರ್üಗಳಿಗೆ ಅಭಿನಂದಿಸಿದ್ದಾರೆÉ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here