Wednesday 4th, October 2023
canara news

ಡಾ| ಎಂ.ವೀರಪ್ಪ ಮೊೈಲಿ ಅವರ `ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ' ಕೃತಿಗೆ

Published On : 18 Sep 2021   |  Reported By : Rons Bantwal


ಸಾಹಿತ್ಯ ಅಕಾಡೆಮಿ ಪುರಸ್ಕಾರ ; ದೇವಾಡಿಗÀ ಸಂಘ ಮುಂಬಯಿ ಅಭಿನಂದನೆ

ಮುಂಬಯಿ (ಆರ್‍ಬಿಐ), ಸೆ.18: ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿ, ಮಾಜಿ ಕೇಂದ್ರ ಸಚಿವ, ಸಂಸದ ಡಾ| ಎಂ.ವೀರಪ್ಪ ಮೊೈಲಿ ಅವರ `ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ-2020 ಪ್ರಾಪ್ತಿಯಾಗಿದ್ದು ಇಂದಿಲ್ಲಿ ನವದೆಹಲಿಯಲ್ಲಿ ಜರುಗಿದ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಭಾರತ ಸರಕಾರದ ಸಂಸ್ಕೃತಿ ಮಂತ್ರಾಲಯದ ಸ್ವಾಯಂತಿಶಾಸಿ ಸಂಸ್ಥೆ (ರಾಷ್ಟ್ರೀಯ ಸಾಹಿತ್ಯ ಸಂಸ್ಥಾನ) ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಚಂದ್ರಶೇಖರ ಕಂಬಾರ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪುರಸ್ಕಾರ ಪ್ರದಾನಿಸಿ ಡಾ| ಮೊೈಲಿ ಅವರನ್ನು ಗೌರವಿಸಿ ಅಭಿನಂದಿಸಿದರು.

ಸಮಾರಂಭದಲ್ಲಿ ದೇವಾಡಿಗÀ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಧರ್ಮಪಾಲ್ ಯು.ದೇವಾಡಿಗ, ಅಧ್ಯಕ್ಷ ರವಿ ಎಸ್.ದೇವಾಡಿಗ, ಮಾಜಿ ಹಿರಿಯಡ್ಕ ಮೋಹನ್‍ದಾಸ್, ಉದ್ಯಮಿ ತೋನ್ಸೆ ಜಯಕೃಷ್ಣ ಎ.ಶೆಟ್ಟಿ ಉಪಸ್ಥಿತರಿದ್ದು ಡಾ| ಮೊೈಲಿ ಅವರಿಗೆ ಶುಭಕೋರಿದರು.

 
More News

ಇಪ್ಪತ್ತ ಆರನೇ ವಾರ್ಷಿಕೋತ್ಸವ ಸಂಭ್ರಮಿಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ ಆರನೇ ವಾರ್ಷಿಕೋತ್ಸವ ಸಂಭ್ರಮಿಸಿದ ಗಾಣಿಗ ಸಮಾಜ ಮುಂಬಯಿ
ಭಾರತ್ ಬ್ಯಾಂಕ್‍ನ 2023-28 ಸಾಲಿನ ನಿರ್ದೇಶಕ ಮಂಡಳಿ ಚುನಾವಣೆ
ಭಾರತ್ ಬ್ಯಾಂಕ್‍ನ 2023-28 ಸಾಲಿನ ನಿರ್ದೇಶಕ ಮಂಡಳಿ ಚುನಾವಣೆ
ನೆರೂಲ್‍ನ ಬಿಎಸ್‍ಕೆಬಿಎ ಆಶ್ರಯದಲ್ಲಿ ನಡೆಸಲ್ಪಟ್ಟ ಜೇಷ್ಠ ನಾಗರಿಕರ ದಿನಾಚರಣೆ
ನೆರೂಲ್‍ನ ಬಿಎಸ್‍ಕೆಬಿಎ ಆಶ್ರಯದಲ್ಲಿ ನಡೆಸಲ್ಪಟ್ಟ ಜೇಷ್ಠ ನಾಗರಿಕರ ದಿನಾಚರಣೆ

Comment Here