Friday 29th, March 2024
canara news

ಸಿಸಿಲಿಯಾ ಲಿಗೋರಿ ಮೋರಾಸ್ ನಿಧನ

Published On : 05 Dec 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಮಂಗಳೂರು ಬಜ್ಜೋಡಿ (ಬೊಂದೂರು) ಇಲ್ಲಿನ ಲಿಟಲ್ ಹಾರ್ಟ್ ನಿವಾಸಿ ಸಿಸಿಲಿಯಾ ಲಿಗೋರಿ ಮೋರಾಸ್ (86.) ಇಂದಿಲ್ಲಿ ಭಾನುವಾರ ಮುಂಜಾನೆ ಹೃದಯಾಘಾತದಿಂದ ಸುಪುತ್ರನ ನಿವಾಸದಲ್ಲಿ ನಿಧನರಾದರು.

ಬಂಟ್ವಾಳ ಆಗ್ರಾರ್ (ಪೆÇಣ್ಣಂಗಿಲ) ಮೂಲತಃ ಮೃತರು (ಮಂಗಳೂರು ನಗರದ ಉಪ ಪ್ರಧಾನ ಟ್ರಾಫಿಕ್ ವಾರ್ಡನ್ ಫ್ರಾನ್ಸಿಸ್ ಮ್ಯಾಕ್ಸಿಮ್ ಮೋರಾಸ್ ಸೇರಿದಂತೆ) ಐದು ಗಂಡು, ಎರಡು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ವಿದೇಶದಲ್ಲಿನ ಸುಪುತ್ರನ ಆಗಮನದ ಬಳಿಕ ಮೃತರ ಅಂತ್ಯಕ್ರಿಯೆಯು ಇನ್‍ಫೆಂಟ್ ಮೇರಿ ಚರ್ಚ್ ಬಜ್ಜೋಡಿ ಇಲ್ಲಿ ನೆರವೇರಿಸಲಾಗುವುದು ಅಂತ್ಯಕ್ರಿಯೆಯ ದಿನಾಂಕ ಶೀಘ್ರವಾಗಿ ತಿಳಿಸಲಾಗುವುದು ಎಂದು ಕುಟುಂಬ ಮೂಲವು ತಿಳಿಸಿದೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here