Friday 28th, January 2022
canara news

ಸ್ಕೈ ಮ್ಯಾನ್ ಟೈಲರ್ ವಿಠ್ಠಲ್ ನಾಯ್ಕ್ ನಿಧನ

Published On : 23 Dec 2021   |  Reported By : Rons Bantwal

ಮುಂಬಯಿ (ಆರ್ ಬಿಐ) ಡ.23:ಓಲ್ಡ್ ಡೊಂಬಿವಲಿಯ ಕಾಂಚಿ ಅಪಾರ್ಟ್ಮೆಂಟ್ ನಿವಾಸಿ ಸ್ಕೈ ಮ್ಯಾನ್ ಟೈಲರ್ ವಿಠ್ಠಲ್ ನಾಯ್ಕ್ (63.) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.

ಮೂಲತಃ ಉಡುಪಿಯ ಕಕ್ಕುಂಜೆ ಕೊಂಬೆ, ಅಂಬಾಗಿಲು ನವರಾದ ಮೃತರು, ಕನ್ನಡ ಮಹಿಳಾ ಸಂಘದ ಸ್ಥಾಪಕ ಅಧ್ಯಕ್ಷರು. ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಇವರು ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಆಚರಣಾ ಸಮಿತಿಯನ್ನು ಹುಟ್ಟುಹಾಕಿ ಆ ಮೂಲಕ ಹಲವಾರು ವರ್ಷಗಳಿಂದ ಆರಾಧನಾ ಮಹೋತ್ಸವವನ್ನು ಹಮ್ಮಿಕೊಂಡು ಬರುತ್ತಿದ್ದರು. ಪತ್ನಿ, ಇಬ್ಬರು ಪುತ್ರರು ಓರ್ವ ಪುತ್ರಿಯನ್ನು ಹಾಗೂ ಬಂಧು ಬಾಂಧವರನ್ನು ಅಗಲಿದ್ದಾರೆ
More News

ಮುಂಬಯಿ ವಿಶ್ವವಿದ್ಯಾಲಯದಲ್ಲಿ ಶ್ರೀ ನಾರಾಯಣ ಗುರು ಅಧ್ಯಯನ ಶುಭಾರಂಭ
ಮುಂಬಯಿ ವಿಶ್ವವಿದ್ಯಾಲಯದಲ್ಲಿ ಶ್ರೀ ನಾರಾಯಣ ಗುರು ಅಧ್ಯಯನ ಶುಭಾರಂಭ
ಬಂಟ್ಸ್‌ ಕ್ರೆಡಿಟ್‌ ಕೋ.ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಮುನಿಯಾಲು ಉದಯ ಶೆಟ್ಟಿ ಆಯ್ಕೆ
ಬಂಟ್ಸ್‌ ಕ್ರೆಡಿಟ್‌ ಕೋ.ಆಪರೇಟಿವ್‌ ಸೊಸೈಟಿ ಅಧ್ಯಕ್ಷರಾಗಿ ಮುನಿಯಾಲು ಉದಯ ಶೆಟ್ಟಿ ಆಯ್ಕೆ
ಅವಿಭಜಿತ ಜಿಲ್ಲೆಯ ಜನರ ಹೃದಯ ವೈಶಾಲ್ಯತೆ ನೋಡಿ ಕಲಿಯಿರಿ
ಅವಿಭಜಿತ ಜಿಲ್ಲೆಯ ಜನರ ಹೃದಯ ವೈಶಾಲ್ಯತೆ ನೋಡಿ ಕಲಿಯಿರಿ

Comment Here