Monday 25th, September 2023
canara news

ರೈಲ್ವೆ ಅಭಿವೃದ್ಧಿ ನಿಗಮದ ಸಭೆ ನಡೆಸಿದ ಸಂಸದ ಗೋಪಾಲ ಶೆಟ್ಟಿ

Published On : 26 Feb 2022   |  Reported By : Rons Bantwal

(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಮುಂಬಯಿ (ಆರ್‍ಬಿಐ), ಫೆ.24: ಉತ್ತರ ಮುಂಬಯಿ ಸಂಸದ ಗೋಪಾಲ ಸಿ.ಶೆಟ್ಟಿ ಅವರು ರೈಲ್ವೆ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಮತ್ತು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಚರ್ಚ್‍ಗೇಟ್‍ನಲ್ಲಿರುವ ಕೇಂದ್ರ ಕಚೇರಿಯಲ್ಲಿ ಮುಂಬಯಿ ರೈಲ್ವೆ ಅಭಿವೃದ್ಧಿ ನಿಗಮದ ನಿರ್ದೇಶಕ ಮತ್ತು ಅಧ್ಯಕ್ಷ ರವಿ ಅಗರ್ವಾಲ್ ಅವರೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಯೋಜನಾ ನಿರ್ದೇಶಕ ವಿಲಾಸ್ ವಾಡೇಕರ್, ಮುಂಬಯಿ ಬಿಜೆಪಿ ಕಾರ್ಯದರ್ಶಿ ಯೂನಸ್ ಖಾನ್, ಕೈಲಾಶ್ ವರ್ಮಾ, ಬಿಜೆಪಿ ರೈಲು ಬಳಕೆದಾರರ ಕೋಶದ ಸಂಚಾಲಕರು ಮತ್ತಿತರರು ಉಪಸ್ಥಿತರಿದ್ದರು.

More News

ಸೆ.30: ಮುಂಬಯಿ ವಿವಿ ಕನ್ನಡ ವಿಭಾಗದಿಂದ ಜಯ ಸಿ.ಸುವರ್ಣ ಸಂಸ್ಮರಣೆ
ಸೆ.30: ಮುಂಬಯಿ ವಿವಿ ಕನ್ನಡ ವಿಭಾಗದಿಂದ ಜಯ ಸಿ.ಸುವರ್ಣ ಸಂಸ್ಮರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ,ಶ್ರೀ ಗಣೇಶ ಚತುಥಿರ್s ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ,ಶ್ರೀ ಗಣೇಶ ಚತುಥಿರ್s ಆಚರಣೆ
ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ ಕಾರ್ಯಾಲಯ ಉದ್ಘಾಟನೆ
ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ ಕಾರ್ಯಾಲಯ ಉದ್ಘಾಟನೆ

Comment Here