Monday 8th, August 2022
canara news

ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿದ ಮಾಜಿ ಸಚಿವ ರಮಾನಾಥ ರೈ

Published On : 30 Jul 2022   |  Reported By : Rons Bantwal

ಮುಂಬಯಿ, ಜು.24: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಖಾವಂದರರ ಬೀಡಿನಲ್ಲಿ ಕರ್ನಾಟಕ ರಾಜ್ಯದ ಮಾಜಿ ಸಚಿವ ಬಿ. ರಮಾನಾಥ ರೈ ಅವರಿಂದ ಹೆಗ್ಗಡೆ ಅವರಿಗೆ ಅಭಿನಂದನೆ ಸಲ್ಲಿಸಿ ಶುಭಾನುಗ್ರಹ ಪಡೆದರು.

ಈ ಸಂದರ್ಭದಲ್ಲಿ ಕಾಂಗ್ರೇಸ್‍ನ ಧುರೀಣರಾದ ಪದ್ಮಶೇಖರ್ ಜೈನ್, ಬೇಬಿ ಕುಂದರ್, ಸುದರ್ಶನ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮೈಲಪ್ಪ ಸಾಲ್ಯಾನ್, ಸುದೀಪ್ ಕುಮಾರ್ ಶೆಟ್ಟಿ, ಶಿವಪ್ಪ ಪೂಜಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಡಾ| ಹೆಗ್ಗಡೆ ಅವರಿಗೆ ಅಭಿನಂದಿಸಿ ಶುಭಾರೈಸಿದರು.
More News

ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ಜೀವನ ಹಸನು: ರಾಘವೇಶ್ವರ ಶ್ರೀ
ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ಜೀವನ ಹಸನು: ರಾಘವೇಶ್ವರ ಶ್ರೀ
ಜೋಗೇಶ್ವರಿ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ
ಜೋಗೇಶ್ವರಿ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ
ಜೈನಕಾಶಿ ಮೂಡುಬಿದಿರೆಯಲ್ಲಿ ನಾಗರ ಪಂಚಮಿ ಆಚರಣೆ
ಜೈನಕಾಶಿ ಮೂಡುಬಿದಿರೆಯಲ್ಲಿ ನಾಗರ ಪಂಚಮಿ ಆಚರಣೆ

Comment Here