Saturday 4th, February 2023
canara news

ಶಾಸಕ ಹರೀಶ್ ಪೂಂಜಾ

Published On : 26 Sep 2022   |  Reported By : Rons Bantwal

ಮುಂಬಯಿ (ಆರ್‌ಬಿಐ), ಸೆ.26:ಬೆಳ್ತಮಂಗಡಿ ಶಾಸಕ ಹರೀಶ್ ಪೂಂಜಾ ಅವರು ಇಂದಿಲ್ಲಿ ಮುಂಬಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಶಾಸಕರನ್ನು ವಿಮಾನ ನಿಲ್ದಾಣದ ಬಾಬಾಸ್ ಹಾಸ್ಪಿಟಾಲಿಟಿ ಮತ್ತು ಫುಡ್ ಸರ್ವೀಸಸ್‌ನ ಲಾಂಜ್ ನಲ್ಲಿ ಮುಂಬಯಿ ಬಿಜೆಪಿ ದಕ್ಷಿಣ ಭಾರತ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯ್ ಎಸ್.ಶೆಟ್ಟಿ ಪಣಕಜೆ ಅವರು ಶಾಲು ಹೊದಿಸಿ ಆಜಾದಿ ಕಾ ಅಮೃತ್ ಮಹೋತ್ಸವ ಸ್ಮರಣಿಕೆಯನ್ನಿತ್ತು ಸನ್ಮಾನಿಸಿ ಗೌರವಿಸಿದರು.

ಬಳಿಕ ಕುಶಲೋಪರಿ ನಡೆಸಿ ಮುಂಬರುವ ಚುನಾವಣಾ ಸಿದ್ಧತೆ ಬಗ್ಗೆ ಮಾತುಕತೆ ನಡೆಸಿದರು.
More News

ಶ್ರೀ ಸುಬ್ರಹ್ಮಣ್ಯ ಮಠÀದ ಬ್ರಹ್ಮಕಲಶಾಭಿಷೇಕ ; ಸಂಸದ ರಾಹುಲ್ ಶೆವ್ಹಾಲೆ ಭೇಟಿ
ಶ್ರೀ ಸುಬ್ರಹ್ಮಣ್ಯ ಮಠÀದ ಬ್ರಹ್ಮಕಲಶಾಭಿಷೇಕ ; ಸಂಸದ ರಾಹುಲ್ ಶೆವ್ಹಾಲೆ ಭೇಟಿ
ಡಾ| ಸೈಯ್ಯದ್ ನಝೀರ್‍ಗೆ ದಾದಾ ಸಾಹೇಬ್ ಪಾಲ್ಕೆಯ ಶಿವಾಜಿ ಮಹಾರಾಜ್ ಪ್ರಶಸ್ತಿ
ಡಾ| ಸೈಯ್ಯದ್ ನಝೀರ್‍ಗೆ ದಾದಾ ಸಾಹೇಬ್ ಪಾಲ್ಕೆಯ ಶಿವಾಜಿ ಮಹಾರಾಜ್ ಪ್ರಶಸ್ತಿ
ಸಯಾನ್‍ನ ಶ್ರೀಕೃಷ್ಣ ಮಂದಿರದಲ್ಲಿ ಮಂತ್ರಾಲಯಶ್ರೀಗಳಿಂದ ಅನ್ನದಾನ ಸೇವೆಗೆ ಚಾಲನೆ
ಸಯಾನ್‍ನ ಶ್ರೀಕೃಷ್ಣ ಮಂದಿರದಲ್ಲಿ ಮಂತ್ರಾಲಯಶ್ರೀಗಳಿಂದ ಅನ್ನದಾನ ಸೇವೆಗೆ ಚಾಲನೆ

Comment Here