Monday 11th, December 2023
canara news

ಅಂಧೇರಿ ಉಪ ಚುನಾವಣೆ: ಋತುಜಾ ರಮೇಶ್ ಲಟ್ಕೆ ಅವರನ್ನು ಅಭಿನಂದಿಸಿದ ಲಕ್ಷ್ಮಣ ಪೂಜಾರಿ

Published On : 12 Nov 2022   |  Reported By : Rons Bantwal


ಮುಂಬಯಿ (ಆರ್‌ಬಿಐ), ನ.10:ಕಳೆದ ವಾರ ನಡೆದ ಮುಂಬಯಿ ಅಂಧೇರಿ ಪೂರ್ವದ ಉಪಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ ಪಕ್ಷದಿಂದ
ಸ್ಪರ್ಧಿಸಿದ ಋತುಜಾ ರಮೇಶ್ ಲಟ್ಕೆ ಭಾರೀ ಮತಗಳಿಂದ ವಿಜೇತರಾದರು.

ಪತಿಯ ಅಗಲಿಕೆಯಿಂದ ತೆರವಾದ ಸ್ಥಾನದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿ 45,211 ಮತಗಳಿಂದ ಭರ್ಜತಿ ಜಯಗಳಿಸಿದ ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ ಅಭ್ಯರ್ಥಿ ಋತುಜಾ ರಮೇಶ್ ಲಟ್ಕೆ ಅವರನ್ನು ಇಂದಿಲ್ಲಿ ಗುರುವಾರ ಮುಂಬಯಿ ಪ್ರದೇಶ ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ)ಯ ಉತ್ತರ ಮಧ್ಯ ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಣ ಸಿ. ಪೂಜಾರಿ, ಎನ್ ಸಿಪಿ ವಾಯವ್ಯ ಜಿಲ್ಲಾಪ್ರಧಾನ ಕಾರ್ಯದರ್ಶಿ ನಿರಂಜನ್ ಲಕ್ಷ್ಮಣ ಪೂಜಾರಿ ಭೇಟಿಯಾಗಿ ಅಭಿನಂದಿಸಿದರು.

ಋತುಜಾ ಅವರ ಮುಂದಿನ ರಾಜಕೀಯ ಜೀವನಕ್ಕೆ ಶುಭ ಹಾರೈಸಿದರು
More News

ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ

Comment Here