ಮುಂಬಯಿ (ಆರ್‍ಬಿಐ), ಮಾ.25: ಉತ್ತರ ಮುಂಬಯಿ ಸಂಸದ ಗೋಪಾಲ್ ಶೆಟ್ಟಿ ಇವರಿಗೆ ಇಂದಿಲ್ಲಿ ಸಂಸದ್ ರತ್ನ ಪ್ರಶಸ್ತಿ 2023 ಪ್ರದಾನಿಸಿ ಗೌರವಿಸಲಾಯಿತು.
ಇಂದಿಲ್ಲಿ ಶನಿವಾರ ಪೂರ್ವಾಹ್ನ ನವದೆಹಲಿಯ ಮಹಾರಾಷ್ಟ್ರ ಸದನ್‍ನಲ್ಲಿ ನಡೆಸಲ್ಪಟ್ಟ ಸಮಾರಂಭದಲ್ಲಿ ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಉಪಸ್ಥಿತರಿದ್ದು ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಿ ಗೋಪಾಲ ಶೆಟ್ಟಿ ಅವರನ್ನು ಅಭಿನಂದಿಸಿದರು.